Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಎರಡು ತಿಂಗಳಲ್ಲಿ 11 ಬಾರಿ ಸರಣಿ ಭೂಕಂಪನ; ಜನರಲ್ಲಿ ತೀವ್ರ ಆತಂಕ

Spread the love

ವಿಜಯಪುರ: ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.

ಮಂಗಳವಾರ (ಅ.28) ರಾತ್ರಿ 11:41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಬುಧವಾರ (ಅ.29) ಬೆಳಿಗ್ಗೆ 5:30ರ ಸುಮಾರಿಗೆ ಭೂಮಿ ಕಂಪಿಸಿದೆ. ಸಿಸಿಟಿವಿ ದೃಶ್ಯದಲ್ಲಿಯೂ ಭೂಕಂಪನದ ತೀವ್ರತೆ ದಾಖಲಾಗಿದೆ

3.0 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸರಣಿ ಭೂಕಂಪನದಿಂದ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *