Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಲ್ಕನಿಯಿಂದ ಕೆಳಗೆ ಬಿದ್ದು 3 ವರ್ಷದ ಕಂದಮ್ಮ ಸಾವು!

Spread the love

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ನಡೆದಿದ್ದು, ಮನೆಯ ಬಾಲ್ಕಿನಿಯಿಂದ ಬಿದ್ದು 3 ವರ್ಷದ ಮಗು ದುರಂತ ಸಾವನ್ನಪ್ಪಿದೆ.

ಬೆಂಗಳೂರಿನ ಕೋಣನಕುಂಟೆಯ ವಸತಿ ಕಟ್ಟಡದ 2ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಬಿದ್ದು 3 ವರ್ಷದ ಮಗು ಮೃತಪಟ್ಟಿದೆ. ವೀವರ್ಸ್‌ ಕಾಲನಿಯ ವಿನೋದ್ ಕುಮಾರ್- ಕಾವ್ಯಾ ದಂಪತಿ ಪುತ್ರ ವೇಹಂತ್(3) ಮೃತ ಬಾಲಕ.

ಆಟವಾಡುತ್ತಿದ್ದ ಮಗು ಶನಿವಾರ ಸಂಜೆ 6.30ಕ್ಕೆ ಬಾಲ್ಕನಿ ಬಳಿ ಬಂದು ಆಯತಪ್ಪಿ ಕೆಳಗೆ ಬಿದ್ದಿದ್ದು ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದರೆ ಗಂಭೀರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟಿದೆ.


Spread the love
Share:

administrator

Leave a Reply

Your email address will not be published. Required fields are marked *