Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

₹30 ಕೋಟಿ ತೆರಿಗೆ ಬಾಕಿ; ಮಂತ್ರಿಮಾಲ್‌ಗೆ ಮತ್ತೆ ಬೀಗ

Spread the love

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ನಗರದ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ಮಂತ್ರಿಮಾಲ್​​ಗೆ ಮತ್ತೆ ಬೀಗ ಬಿದ್ದಿದೆ.

ಈ ಹಿಂದೆಯೂ ಕೋಟ್ಯಂತರ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಾಲ್​ ಅನ್ನು ಸೀಜ್ ಮಾಡಲಾಗಿತ್ತು. ಈ ಬಾರಿಯೂ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೀಗ ಜಡಿದಿದ್ದಾರೆ.

ಬರೋಬ್ಬರಿ 30,81,45,600 ರೂ. ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಅಧಿಕಾರಿಗಳು ಇಂದು ಬೆಳಗ್ಗೆ ಮಾಲ್​ ಅನ್ನು ಸೀಜ್ ಮಾಡಿ ನೋಟಿಸ್ ಕಳುಹಿಸಿದ್ದಾರೆಂದು ತಿಳಿದುಬಂದಿದೆ.

ಮಾಲ್’ಗೆ ಬೀಗ ಹಾಕಿದ್ದರಿಂದ ಮಾಲ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಇತ್ತ ಮಾರ್ಷಲ್ಸ್ ಮತ್ತು ಪೊಲೀಸರು ಮಾಲ್ ಬಳಿಯೇ ಬೀಡುಬಿಟ್ಟಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *