Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

30 ವರ್ಷ ಹಳೆಯ ಶಿಲುಬೆ ಧ್ವಂಸ – ಯಾರು ಈ ದುಷ್ಕರ್ಮಿಗಳು?

Spread the love

ಉಡುಪಿ: ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ.

ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ. ಗುಡ್ಡದ ಮೇಲಿರುವ ಈ ಶಿಲುಬೆಯನ್ನು ಧ್ವಂಸ ಗೊಳಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಇದಕ್ಕಿಂತ 15 ದಿನಗಳ ಹಿಂದೆ ಇಲ್ಲಿ ಪ್ರಾರ್ಥನೆ ಸಲ್ಲಿಸಲಾಗಿತ್ತು.ಆ ಬಳಿಕ ಇತ್ತ ಯಾರೂ ಕೂಡ ಹೋಗಿರಲಿಲ್ಲ. ಫೆ.19 ರಂದು ಸ್ಥಳೀಯರು ಅಲ್ಲಿಗೆ ತೆರಳಿದಾಗ ದುಷ್ಕರ್ಮಿಗಳು ಶಿಲುಬೆಯನ್ನು ಮುರಿದು ಹಾನಿಗೊಳಿಸಿರುವುದು ಕಂಡುಬಂದಿದೆ. ಈ ಬಗ್ಗೆ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *