Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕುರುಕಲು ತಿಂಡಿಯಲ್ಲಿದ್ದ ಆಟಿಕೆ ನುಂಗಿ 4 ವರ್ಷದ ಮಗು ಸಾ*ವು; ಪೋಷಕರ ಆಕ್ರಂದನ!

Spread the love

ದಾವಣಗೆರೆ: ಕುರುಕಲು ತಿಂಡಿ ಪೊಟ್ಟಣದಲ್ಲಿದ್ದ ಆಟಿಕೆ ನುಂಗಿ 4 ವರ್ಷದ ಮಗು (Child) ಸಾವನ್ನಪ್ಪಿದ ಘಟನೆ ಚನ್ನಗಿರಿ (Chennagiri) ಪಟ್ಟಣದ ಕೌಸರ್ ಮಸೀದಿ ಏರಿಯಾದಲ್ಲಿ ನಡೆದಿದೆ.

ಅಲಿಯಾ ಶೇಕ್ (4 ವರ್ಷ, 4 ತಿಂಗಳು) ಸಾವನ್ನಪ್ಪಿದ ಮಗು. ಮನೆಯ ಪಕ್ಕದಲ್ಲೇ ಇದ್ದ ಅಂಗಡಿಯಿಂದ ಮಗು ಕುರುಕಲು ತಿಂಡಿ ತಂದು ತಿನ್ನುತ್ತಿತ್ತು. ಈ ವೇಳೆ ಅದರಲ್ಲಿದ್ದ ಆಟಿಕೆಯನ್ನು ನುಂಗಿ, ಮಗು ಅಸ್ವಸ್ಥಗೊಂಡಿತ್ತು

ಕೂಡಲೇ ಮಗುವನ್ನು ಪೋಷಕರು ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆ ಪಡೆದು ಮನೆಗೆ ಕರೆತಂದ ತಕ್ಷಣ ಅಸ್ವಸ್ಥಗೊಂಡು ಮಗು ಸಾವನ್ನಪ್ಪಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 


Spread the love
Share:

administrator

Leave a Reply

Your email address will not be published. Required fields are marked *