Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಎಸ್​ಎನ್ಎಲ್ ಅಧಿಕಾರಿಗಳಿಂದಲೇ ₹70 ಲಕ್ಷದ ಕೇಬಲ್ ಕಳ್ಳತನ; ಮೂವರು ಆರೋಪಿಗಳ ಬಂಧನ!

Spread the love

ಮಂಗಳೂರು/ಬೆಂಗಳೂರು, ಫೆಬ್ರವರಿ 20:  ಬಿಎಸ್​ಎನ್ಎಲ್​​​​​ ಕಚೇರಿಯಲ್ಲಿ ಅಧಿಕಾರಿಗಳೇ 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು ದಕ್ಷಿಣ ಪೊಲೀಸರಿಂದ ಮೂವರು ಆರೋಪಿಗಳ ಬಂಧಿಸಲಾಗಿದ್ದು, BSNL ಅಸಿಸ್ಟೆಂಟ್​​ ಆಫೀಸ್​​ ಸೂಪರಿಂಟೆಂಡೆಂಟ್ ತನ್ವೀರ್ ಪಾಷಾ(50), ಟೆಲಿಕಾಂ ಟೆಕ್ನಿಶಿಯನ್ ಕೆ.ಕೆ.ಚಾಮಿ(59) ಹಾಗೂ L&T ಕಂಪನಿ ಕೇಬಲ್ ಜಾಯಿಂಟರ್ ಡಿ.ಮಂಜುನಾಥ್ ಬಂಧಿತರಾಗಿದ್ದಾರೆ. ಆರೋಪಿಗಳಿಂದ 2.5 ಲಕ್ಷ ರೂ. ಮೌಲ್ಯದ ಕಾಪರ್ ಕೇಬಲ್ ಮತ್ತು 10 ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ. ಉಂಡ ಮನೆಗೇ ಕನ್ನ ಹಾಕಿದವರೀಗ ಕಂಬಿ ಹಿಂದೆ ಸೇರಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *