Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯದ ಸಹ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ: ಜೂನ್ 8 ರಿಂದ ಲಿಖಿತ ಪರೀಕ್ಷೆ

Spread the love

ಬೆಂಗಳೂರು: 2024- 25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖೀತ ಪರೀಕ್ಷೆ ನಡೆಸಿ ಭರ್ತಿ ಮಾಡಲು ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ.
ತಲಾ 85 ಅಂಕಗಳಿಗೆ ಲಿಖಿತ ಪರೀಕ್ಷೆ -1 ಮತ್ತು 2 ನಡೆಸಲಾಗುವುದು.

ಅಭ್ಯರ್ಥಿಗಳ ಹೆಚ್ಚಿನ ವಿದ್ಯಾರ್ಹತೆಗೆ 20 ಅಂಕಗಳು, ಸೇವಾ ಅನುಭವಕ್ಕೆ 10 ಅಂಕಗಳು ಸೇರಿ 200 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 26ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಜೂನ್ 8 ರಿಂದ 10 ರವರೆಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *