19 ವರ್ಷದ ಡಿಪ್ಲೊಮಾ ವಿದ್ಯಾರ್ಥಿನಿ ಸಂಧ್ಯಾ ಸಾವು: ಹೊಳೆನರಸೀಪುರದಲ್ಲಿ ದುರ್ಘಟನೆ

ಹಾಸನ : ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು.
ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು.ಸಂಧ್ಯಾಕೆಲ ವರ್ಷಗಳಿಂದ ಬಿಪಿ-ಶುಗರ್‌ನಿಂದ ಬಳಲುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.