Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದೇರಳಕಟ್ಟೆಯಲ್ಲಿ ಭೀಕರ ದುರ್ಘಟನೆ: ತಡೆಗೋಡೆ ಕುಸಿದು ಬಾಲಕಿ ಸಾವು

Spread the love

ದೇರಳಕಟ್ಟೆ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ತಡೆಗೋಡೆ ಕುಸಿದುಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.

ಮೃತ ಮಗುವನ್ನು ನೌಶಾದ್ ರ ಪುತ್ರಿ ನಯೀಮ ಎಂದು ಗುರುತಿಸಲಾಗಿದೆ.ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿ ಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *