Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಇಂದಿರಾ ಕ್ಯಾಂಟೀನ್‌ನಲ್ಲಿ ಮೊಟ್ಟೆ?: ಬಡವರಿಗೆ ಪ್ರೋಟೀನ್ ಆಧಾರಿತ ಆಹಾರದ ಯೋಜನೆ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳಲ್ಲಿ ಮೊಟ್ಟೆ ನೀಡುವ ಪ್ರಸ್ತಾವನೆ ಇದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಾಂಸಾಹಾರ ನೀಡಬೇಕು ಎನ್ನುವ ವಿಚಾರ ಇದೆ.
ಆದರೆ ಅದು ಆಗಿಲ್ಲ. ಇದೀಗ ಬಡವರಿಗೆ ಪ್ರೋಟಿನ್ ಯುಕ್ತ ಆಹಾರ ಸಿಗಬೇಕು ಎನ್ನುವ ದೃಷ್ಟಿಯಿಂದ ಮೊಟ್ಟೆ ನೀಡುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಈ ವರ್ಷ 186 ಹೊಸ ಇಂದಿರಾ ಕ್ಯಾಂಟೀನ್ ತೆರೆಯಲಾಗುತ್ತಿದ್ದು, ಈಗಾಗಲೇ 100 ಕ್ಕೂ ಹೆಚ್ಚು ಕ್ಯಾಂಟೀನ್ ಆರಂಭವಾಗಿವೆ. ಒಂದರೆಡು ತಿಂಗಳಲ್ಲಿ ಬಾಕಿ ಇರುವ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *