Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

6 ವರ್ಷದ ಮಗಳನ್ನು ನೀರಿನಲ್ಲಿ ಮುಳುಗಿಸಿ ಕೊ*ಲೆ ಮಾಡಿದ ತಾಯಿ

Spread the love

ಹಾಸನ :ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ತಾಯಿಯೊಬ್ಬಳು ತಾನು ಹೆತ್ತ 6 ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಶ್ವೇತಾ ಎಂಬ ಮಹಿಳೆಯು ತನ್ನ ಮಗಳಾದ ಸಾನ್ವಿಯನ್ನು ಕೊಂದ ಆರೋಪ ಕೇಳಿಬಂದಿದೆ.

ಶವಾಗಾರದ ಬಳಿ ಶ್ವೇತಾ ಮತ್ತು ರಘುವಿನ ಕುಟುಂಬಸ್ಥರ ನಡುವೆ ತೀವ್ರ ಗಲಾಟೆ ನಡೆಯಿತು. ಎರಡೂ ಕಡೆಯ ಸಂಬಂಧಿಕರು ಪರಸ್ಪರ ಜಗಳವಾಡಿ, ಬಡಿದಾಡಿಕೊಂಡರು. ಈ ಸಂದರ್ಭದಲ್ಲಿ ಹಿರಿಸಾವೆ ಠಾಣೆಯ ಪಿಎಸ್‌ಐ ರೂಪಾ ಬಿರಾದಾರ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಈ ಘಟನೆಗೆ ಸಂಬಂಧಿಸಿದಂತೆ ಹಿರಿಸಾವೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭವಾಗಿದೆ.


Spread the love
Share:

administrator

Leave a Reply

Your email address will not be published. Required fields are marked *