Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

Spread the love

Delhi to see rain, thunderstorm this week; heavy rainfall in Northeast: IMD  - BusinessToday

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಇಂದು (ಜೂ.16) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಈ ಮೊದಲು ದ.ಕ ಜಿಲ್ಲೆಯ ಕೇವಲ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ನೀಡಲಾಗಿತ್ತು. ಆದರೆ ಮಳೆಯ ಆರ್ಭಟ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಕಾಲೇಜುಗಳೆಗೆ ರಜೆ ಘೋಷಿಸಲಾಗಿದೆ.

ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ಸಮುದ್ರ ತೀರ ಮತ್ತು ನದಿ ತೀರಗಳಿಗೆ ಹೋಗದಂತೆ ಪೋಷಕರು ಖಚಿತಪಡಿಸಿಕೊಳ್ಳಬೇಕು. ಮೀನುಗಾರರು ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಕಡ್ಡಾಯವಾಗಿ ಇರಬೇಕೆಂದು ತಿಳಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡ ನೋಡಲ್ ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಸಾರ್ವಜನಿಕ ದೂರುಗಳಿಗೆ ಸ್ಪಂದಿಸಬೇಕು. ತಹಶೀಲ್ದಾರ್ ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ


Spread the love
Share:

administrator

Leave a Reply

Your email address will not be published. Required fields are marked *