Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿನ್ನದ ಬೆಲೆ ಇಳಿಕೆ: 10 ಗ್ರಾಂ ಆಭರಣ ಚಿನ್ನಕ್ಕೆ ₹93,050

Spread the love

ಬೆಂಗಳೂರು: ಕಳೆದ ವಾರ ಸತತವಾಗಿ ಏರಿಕೆ ಆಗಿದ್ದ ಚಿನ್ನದ ಬೆಲೆ (gold rate today) ಈ ವಾರವನ್ನು ಇಳಿಕೆಯೊಂದಿಗೆ ಆರಂಭಿಸಿದೆ. ಇಂದು ಸೋಮವಾರ ಚಿನ್ನದ ಬೆಲೆ ಗ್ರಾಮ್​​ಗೆ 15 ರೂನಷ್ಟು ಕಡಿಮೆ ಆಗಿದೆ. ಬೆಂಗಳೂರಿನಲ್ಲಿ 9,320 ರೂ ಇದ್ದ ಆಭರಣ ಚಿನ್ನದ ಬೆಲೆ 9,305 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,151 ರೂಗೆ ತಗ್ಗಿದೆ. ವಿದೇಶಗಳಲ್ಲಿ ಅಮೆರಿಕ ಮೊದಲಾದ ಕೆಲ ಕಡೆ ಬೆಲೆ ಇಳಿಕೆ ಆಗಿದೆ. ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,510 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,140 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 93,050 ರೂ
  • ಚೆನ್ನೈ: 93,050 ರೂ
  • ಮುಂಬೈ: 93,050 ರೂ
  • ದೆಹಲಿ: 93,200 ರೂ
  • ಕೋಲ್ಕತಾ: 93,050 ರೂ
  • ಕೇರಳ: 93,050 ರೂ
  • ಅಹ್ಮದಾಬಾದ್: 93,100 ರೂ
  • ಜೈಪುರ್: 93,200 ರೂ
  • ಲಕ್ನೋ: 93,200 ರೂ
  • ಭುವನೇಶ್ವರ್: 93,050 ರೂ

Spread the love
Share:

administrator

Leave a Reply

Your email address will not be published. Required fields are marked *