Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನೆಲಮಂಗಲ: ಲಾರಿ ಡಿಕ್ಕಿ, ಬೈಕ್‌ನಲ್ಲಿದ್ದ ಇಬ್ಬರು ಡ್ಯಾನ್ಸರ್‌ಗಳು ಸ್ಥಳದಲ್ಲೇ ಸಾವು

Spread the love

ನೆಲಮಂಗಲ, ಜೂನ್​ 16: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್  ಸ್ಥಳದಲ್ಲೇ ಸಾವನ್ನಪ್ಪಿರುವಂತಹ  ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್​ನಲ್ಲಿ ನಡೆದಿದೆ. ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಮೃತರು. ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್​ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್​​ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್​​ ಒಂದನ್ನು ಮುಗಿಸಿಕೊಂಡು ಕುಣಿಗಲ್​ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದರು. ಈ ವೇಳೆ ಭೀಕರ ಅಪಘಾತ ಸಂಭವಿಸಿದೆ.


Spread the love
Share:

administrator

Leave a Reply

Your email address will not be published. Required fields are marked *