Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಇಸ್ರೇಲ್ ಪ್ರಧಾನಿ ಮನೆಗೆ ಇರಾನ್ ಕ್ಷಿಪಣಿ ದಾಳಿಯ ಗುರಿ

Spread the love

ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿಲ್ಲಾ(ಮನೆ) ಯನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದೆ ಎಂದು Aljazeera ವರದಿ ಮಾಡಿದೆ.

ಇಸ್ರೇಲ್ ನ ಸಿಸೇರಿಯಾದಲ್ಲಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿಲ್ಲಾವನ್ನು ಗುರಿಯಾಗಿಸಿಕೊಂಡು ಇರಾನ್ ನಿಂದ ಮತ್ತೆ ಕ್ಷಿಪಣಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಿಸೇರಿಯಾದ ವಿಲ್ಲಾ ಮನೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ ಎಂಬ ಮಾಹಿತಿಯನ್ನು ಅಲ್ ಜಝೀರಾ ವರದಿ ಮಾಡಿದೆ. ಈ ದಾಳಿಯ ನಂತರ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿರುವುದು ಸ್ಪಷ್ಟವಾಗಿದೆ. ಇಂತಹ ಗಂಭೀರ ಗುರಿಯ ಮೇಲೆ ದಾಳಿ ನಡೆದಿರುವುದು ಇಡೀ ವಿಶ್ವದ ಗಮನ ಸೆಳೆದಿದೆ. ಇಸ್ರೇಲ್ ಕಡೆಯಿಂದ ತೀವ್ರ ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸುತ್ತಿವೆ.


Spread the love
Share:

administrator

Leave a Reply

Your email address will not be published. Required fields are marked *