Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಟ್ಲದಲ್ಲಿ ಕಳ್ಳತನ: ಅರ್ಚಕನ ಮನೆಯಿಂದ ಚಿನ್ನಾಭರಣ ದೋಚಿ ಕಳ್ಳರು ಪರಾರಿ

Spread the love

ವಿಟ್ಲ: ಮನೆಯೊಂದಕ್ಕೆ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ.

ವಿಟ್ಲದ ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ರಜತ್ ಭಟ್ ಅವರು ಹೆಂಡತಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *