Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಲ್ಮಾನ್ ಖಾನ್‌ಗೆ ಮೆದುಳು ಸಂಬಂಧಿತ ಕಾಯಿಲೆ – ಪಾರ್ಶವಾಯು ಅಪಾಯದ ನಡುವೆ ಕಠಿಣ ಶ್ರಮ

Spread the love

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದ ಪಾರ್ಶವಾಯು ಉಂಟಾಗುವ ಸಂಭವವಿದೆ ಎಂದು ಹೇಳಲಾಗಿದೆ.

ಇತ್ತೀಚೆಗೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ವೇಳೆ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಅವರು, ‘ನನಗೆ ವಿವಿಧ ರೋಗಗಳು ಇವೆ. ಇದರ ಜೊತೆಗೆ ನಾನು ನಟನೆ ಮಾಡುವಾಗ ಫ್ರ‍್ಯಾಕ್ಚರ್ ಆಗುತ್ತದೆ. ನರಶೂಲೆ, ಮೆದುಳಿನಲ್ಲಿ ರಕ್ತನಾಳದ ಉರಿಯೂತ, ಎವಿಎಂ ಸಮಸ್ಯೆ ಇದ್ದರೂ ನಾನು ಈಗಲೂ ಕೆಲಸ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ.’

ಈ ಮಧ್ಯೆ ಅವರ (ಪತ್ನಿ) ಮೂಡ್ ಹಾಳಾಯಿತು ಎಂದರೆ ವಿಚ್ಛೇದನ ಕೊಟ್ಟು ಅರ್ಧ ಆಸ್ತಿಯನ್ನು ತೆಗೆದುಕೊಂಡು ಹೋಗಿಬಿಡಬಹುದು. ನಾನು ಯುವಕನಾಗಿದ್ದರೆ ಹೆಚ್ಚು ಸಮಸ್ಯೆ ಆಗುತ್ತಿರಲಿಲ್ಲ. ಎಲ್ಲವನ್ನೂ ಮತ್ತೆ ಗಳಿಸಬಹುದಿತ್ತು. ಆದರೆ, ಈ ವಯಸ್ಸಲ್ಲಿ ಮತ್ತೆ ಮೊದಲಿನಿಂದ ಆರಂಭಿಸಬೇಕು ಎಂದರೆ ಅದು ಅಸಾಧ್ಯ’ ಎಂದಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *