Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಎಸ್‌ಬಿಐ ಶಾಖೆಯಲ್ಲಿ ಮಹಿಳಾ ಉದ್ಯೋಗಿಗೆ ಮೇಲಾಧಿಕಾರಿಯಿಂದ ಲೈಂಗಿಕ ಕಿರುಕುಳ, ವಿಡಿಯೋ ವೈರಲ್!

Spread the love

ಉನಾ : ಹಿಮಾಚಲ ಪ್ರದೇಶದ ಉನಾದ ಎಸ್‌ಬಿಐ ಶಾಖೆಯಲ್ಲಿ ನಾಚಿಕೆಗೇಡಿನ ಘಟನೆ ನಡೆದಿದೆ. ಮೇಲಾಧಿಕಾರಿಯೊಬ್ಬರು ಮಹಿಳಾ ಉದ್ಯೋಗಿಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದೆ.

ಮೇಲಾಧಿಕಾರಿ ಮೊದಲಿನಿಂದಲೂ ಅನುಚಿತವಾಗಿ ವರ್ತಿಸುತ್ತಿದ್ದ. ಬೇಸತ್ತ ಮಹಿಳಾ ಅಧಿಕಾರಿ ಒಂದು ದಿನ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಮೇಲಾಧಿಕಾರಿ ಮಹಿಳಾ ಅಧಿಕಾರಿಯ ಅಂಗಾಂಗಗಳನ್ನು ಸ್ಪರ್ಶಿಸುತ್ತಿರುವುದು ಸೆರೆಯಾಗಿದೆ.

ಇಂಥವರ ಜೊತೆ ಹೇಗೆ ಕೆಲಸ ಮಾಡಬೇಕು? ನಾನು ಈ ಕೆಲಸ ಮಾಡುವುದಿಲ್ಲ ಎಂದು ಮಹಿಳಾ ಅಧಿಕಾರಿ ವಿಡಿಯೋ ಸಮೇತ ದೂರು ನೀಡಿದ್ದಾರೆ. ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *