Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನೆಲಮಂಗಲದಲ್ಲಿ ಮಮತೆಯ ಹತ್ಯೆ:ನೀರಿನ ಹಂಡೆಯಲ್ಲಿ ಮುಳುಗಿಸಿ 45 ದಿನದ ಮಗು ಕೊಂದ ತಾಯಿ

Spread the love

ನೆಲಮಂಗಲ: 45 ದಿನದ ಗಂಡು ಮಗುವನ್ನು ತಾಯಿಯೇ ಕೊಲೆ ಮಾಡಿರುವಂತಹ ಹೃದಯ ವಿದ್ರಾವಕ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಾಗಕಲ್ಲು ಗ್ರಾಮದಲ್ಲಿ ನಡೆದಿದೆ.

ಸದ್ಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿ ರಾಧೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಗಿದ್ದೇನು?

ಪವನ್ ಹಾಗೂ ರಾಧೆ ದಂಪತಿ ನಾಗಕಲ್ಲು ಗ್ರಾಮದ ನಿವಾಸಿಗಳು. ಪವನ್ ಮನೆ ನಿಭಾಯಿಸಲು ಸಾಧ್ಯವಾಗದೇ ಕುಡಿತದ ಚಟಕ್ಕೆ ಒಳಗಾಗಿದ್ದ.

ಬಡತನ ಹಾಗೂ ಮಗುವಿನ ಆರೈಕೆ ಕಷ್ಟವಾದ ಹಿನ್ನೆಲೆ ತಡರಾತ್ರಿ ಮಗುವನ್ನು ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ತಾಯಿ ರಾಧೆ ಕೊಲೆ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *