Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವೈದ್ಯಕೀಯ ಸೀಟುಗಳಲ್ಲಿ ರಾಜ್ಯಕ್ಕೆ 85 ಶೇ ರಷ್ಟು ಕೋಟಾ ನೀಡಲು ಸುಪ್ರೀಂ ಒಪ್ಪಿಗೆ

Spread the love

ನವದೆಹಲಿ: ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ನೀಡಲು ರಾಜ್ಯಕ್ಕೆ ಶೇ.85ರಷ್ಟು ಕೋಟಾ ನೀಡುವುದಕ್ಕೆ ಸುಪ್ರೀಂಕೋರ್ಟ್‌ ಮಂಗಳವಾರ ಒಪ್ಪಿಗೆ ನೀಡಿದೆ.

9 ರಿಂದ 12ನೇ ತರಗತಿವರೆಗೆ ರಾಜ್ಯದಲ್ಲಿ ಶಿಕ್ಷಣ ಪಡೆದುಕೊಂಡಿದ್ದವರಿಗೆ ವೈದ್ಯಕೀಯ ಸೀಟುಗಳಲ್ಲಿ ಶೇ.85ರಷ್ಟನ್ನು ಮೀಸಲಿಡುವುದಾಗಿ ತೆಲಂಗಾಣ ಸರ್ಕಾರ ಘೋಷಣೆ ಮಾಡಿತ್ತು.

ಇದನ್ನು ವಿರೋಧಿಸಿ ಸುಪ್ರೀಂಕೋರ್ಟ್‌ಗೆ ಹಲವು ಪಿಐಎಲ್‌ಗ‌ಳು ಸಲ್ಲಿಕೆಯಾಗಿದ್ದವು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ರಾಜ್ಯದ ನಿರ್ಧಾರ ಸರಿಯಿದೆ ಎಂದು ಹೇಳಿದೆ.

ಅಲ್ಲದೇ ಇತರ ರಾಜ್ಯದ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಸೀಟು ಬಿಟ್ಟುಕೊಟ್ಟಿದೆ ಎಂದೂ ಹೇಳಿದೆ. ಅಲ್ಲದೇ ಈ ನಿರ್ಧಾರವನ್ನು 2028ರಿಂದ ಜಾರಿ ಮಾಡಬೇಕು. ಆಗ ವಿದ್ಯಾರ್ಥಿಗಳು 4 ವರ್ಷ ರಾಜ್ಯದಲ್ಲಿ ಶಿಕ್ಷಣ ಪಡೆಯಲು ಅವಕಾಶ ದೊರೆಯುತ್ತದೆ ಎಂದು ಹೇಳಿದೆ.


Spread the love
Share:

administrator

Leave a Reply

Your email address will not be published. Required fields are marked *