ದಸರಾ ವಿಶೇಷ: ರಚಿತಾ ರಾಮ್ ಅವರಿಗೆ ಅಭಿಮಾನಿಗಳಿಂದ ಸಿಕ್ಕ ವಿಶೇಷ ಉಡುಗೊರೆ

ಮೈಸೂರು ದಸರಾ ಅದ್ಧೂರಿಯಾಗಿ ಪ್ರಾರಂಭವಾಗಿದ್ದು, ದಸರಾ, ಯುವದಸರಾ ವಿಜೃಂಭಣೆಯಿಂದ ನಡೆಯುತ್ತಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅತಿಥಿಯಾಗಿ ಭಾಗವಹಿಸಿದ್ದರು. ನಟಿ ರಚಿತಾ ರಾಮ್ ಅವರಿಗೆ ಮೈಸೂರಿನಲ್ಲಿ ಅದ್ಧೂರಿ ಸ್ವಾಗತಿಸಿದರು. ಮಾತ್ರವಲ್ಲದೆ ಅಭಿಮಾನಿಯೊಬ್ಬರು ರಚಿತಾ ರಾಮ್ ಅವರಿಗೆ ವಿಶೇಷ ಉಡುಗೊರೆಯೊಂದನ್ನು ಸಹ ನೀಡಿದ್ದಾರೆ. ವಿಡಿಯೋ ನೋಡಿ…
