Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಎಲ್‌ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ; ಬಹು ಸ್ಫೋಟಗಳು, ಬೆಂಕಿ!

Spread the love

ಜೈಪುರ:ಅಜ್ಮೀರ್ ಹೆದ್ದಾರಿಯಲ್ಲಿ ಎಲ್​ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ಈ ಡಿಕ್ಕಿ ರಭಸಕ್ಕೆ ಟ್ರಕ್​ಗೆ ಬೆಂಕಿ ಹೊತ್ತಿಕೊಂಡು, ಬಹು ಸ್ಫೋಟಗಳು ಸಂಭವಿಸಿವೆ. ಟ್ಯಾಂಕರ್ ಚಾಲಕ ಸೇರಿದಂತೆ ಎರಡರಿಂದ ಮೂರು ಜನರು ಗಾಯಗೊಂಡಿದ್ದಾರೆ.ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಉಪಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಸ್ಥಳಕ್ಕೆ ಆಗಮಿಸಿದ್ದರು. ಬೆಂಕಿ ನಿಯಂತ್ರಣದಲ್ಲಿದೆ ಮತ್ತು ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಟ್ರಕ್‌ನ ಚಾಲಕರು ಮತ್ತು ಕ್ಲೀನರ್‌ಗಳು ನಾಪತ್ತೆಯಾಗಿದ್ದರು. ಅವರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಜೈಪುರ, ಅಜ್ಮೀರ್ ಹೆದ್ದಾರಿಯಲ್ಲಿ ಎಲ್​ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ಈ ಡಿಕ್ಕಿ ರಭಸಕ್ಕೆ ಟ್ರಕ್​ಗೆ ಬೆಂಕಿ ಹೊತ್ತಿಕೊಂಡು, ಬಹು ಸ್ಫೋಟಗಳು ಸಂಭವಿಸಿವೆ. ಟ್ಯಾಂಕರ್ ಚಾಲಕ ಸೇರಿದಂತೆ ಎರಡರಿಂದ ಮೂರು ಜನರು ಗಾಯಗೊಂಡಿದ್ದಾರೆ.ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಉಪಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಸ್ಥಳಕ್ಕೆ ಆಗಮಿಸಿದ್ದರು. ಬೆಂಕಿ ನಿಯಂತ್ರಣದಲ್ಲಿದೆ ಮತ್ತು ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಟ್ರಕ್‌ನ ಚಾಲಕರು ಮತ್ತು ಕ್ಲೀನರ್‌ಗಳು ನಾಪತ್ತೆಯಾಗಿದ್ದರು. ಅವರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *