Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಕ್ಟೋಬರ್ 22 ಚಿನ್ನದ ಬೆಲೆ ಕುಸಿತ: ಹಳದಿ ಲೋಹದ ಬೆಲೆ ಗ್ರಾಮ್​ಗೆ ₹500ಕ್ಕೂ ಹೆಚ್ಚು ಇಳಿಕೆ; 24 ಕ್ಯಾರಟ್‌ಗೆ ₹1,27,200 ರ ದರ

Spread the love

ಬೆಂಗಳೂರು: ಚಿನ್ನದ ಬೆಲೆಯ (gold rate) ಏರಿಳಿಕೆ ಆಟ ನಡೆಯುತ್ತಿದೆ. ಹಳದಿ ಲೋಹದ ಬೆಲೆ ಗ್ರಾಮ್​ಗೆ 500ಕ್ಕೂ ಹೆಚ್ಚು ರೂಗಳಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಂತೂ ಭರ್ಜರಿ ಇಳಿಕೆ ಮುಂದುವರಿಸಿದೆ. ಇಂದು ಅದರ ಬೆಲೆ ಗ್ರಾಮ್​ಗೆ ಬರೋಬ್ಬರಿ 8 ರೂಗಳಷ್ಟು ಕಡಿಮೆ ಆಗಿದೆ. 162 ರೂಗೆ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,16,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,27,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,16,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,390 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,720 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,660 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,540 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 162 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,720 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,660 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 163.90 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,660 ರೂ
  • ಚೆನ್ನೈ: 11,700 ರೂ
  • ಮುಂಬೈ: 11,660 ರೂ
  • ದೆಹಲಿ: 11,675 ರೂ
  • ಕೋಲ್ಕತಾ: 11,660 ರೂ
  • ಕೇರಳ: 11,660 ರೂ
  • ಅಹ್ಮದಾಬಾದ್: 11,665 ರೂ
  • ಜೈಪುರ್: 11,675 ರೂ
  • ಲಕ್ನೋ: 11,675 ರೂ
  • ಭುವನೇಶ್ವರ್: 11,660 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 550 ರಿಂಗಿಟ್ (11,409 ರುಪಾಯಿ)
  • ದುಬೈ: 458.75 ಡಿರಾಮ್ (10,956 ರುಪಾಯಿ)
  • ಅಮೆರಿಕ: 128.50 ಡಾಲರ್ (11,270 ರುಪಾಯಿ)
  • ಸಿಂಗಾಪುರ: 165.90 ಸಿಂಗಾಪುರ್ ಡಾಲರ್ (11,212 ರುಪಾಯಿ)
  • ಕತಾರ್: 459 ಕತಾರಿ ರಿಯಾಲ್ (11,054 ರೂ)
  • ಸೌದಿ ಅರೇಬಿಯಾ: 467 ಸೌದಿ ರಿಯಾಲ್ (10,921 ರುಪಾಯಿ)
  • ಓಮನ್: 48.65 ಒಮಾನಿ ರಿಯಾಲ್ (11,083 ರುಪಾಯಿ)
  • ಕುವೇತ್: 37.73 ಕುವೇತಿ ದಿನಾರ್ (10,797 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 163.90 ರೂ
  • ಚೆನ್ನೈ: 180 ರೂ
  • ಮುಂಬೈ: 162 ರೂ
  • ದೆಹಲಿ: 162 ರೂ
  • ಕೋಲ್ಕತಾ: 162 ರೂ
  • ಕೇರಳ: 180 ರೂ
  • ಅಹ್ಮದಾಬಾದ್: 162 ರೂ
  • ಜೈಪುರ್: 162 ರೂ
  • ಲಕ್ನೋ: 162 ರೂ
  • ಭುವನೇಶ್ವರ್: 180 ರೂ
  • ಪುಣೆ: 162

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)


Spread the love
Share:

administrator

Leave a Reply

Your email address will not be published. Required fields are marked *