Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ಸಿದ್ದರಾಮಯ್ಯಗೆ ನಮ್ಮ ಸಂಪೂರ್ಣ ಬೆಂಬಲ: ವಾಟಾಳ್ ನಾಗರಾಜ್”

Spread the love

ಬೆಂಗಳೂರು: ಎಲ್ಲಿಯವರೆಗೂ ಆರೋಗ್ಯ ಚೆನ್ನಾಗಿರುತ್ತೋ ಅಲ್ಲಿವರೆಗೂ ಸಿದ್ದರಾಮಯ್ಯ (Siddaramaiah) ಸಿಎಂ ಆಗಿ ಮುಂದುವರಿಯಲಿ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಹೇಳಿದ್ದಾರೆ. ನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಎಂತಹದ್ದೇ ಸಂದರ್ಭದಲ್ಲೂ ಬೆಂಬಲ ನೀಡುತ್ತೇವೆ. ರಾಜೀನಾಮೆ‌ ಕೊಡಬೇಕಿಲ್ಲ, ಅವರ ಜತೆ ನಾವಿದ್ದೇವೆ ಎಂದು ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *