Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದೈವ ಬಂದಂತೆ ಕೈಯಲ್ಲಿ ಬೆಂಕಿ ಹಿಡಿದು ಬಂದ ವ್ಯಕ್ತಿ; ಜಾಗ ಸರ್ವೆಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ

Spread the love

ಚಿಕ್ಕಮಗಳೂರು: ಜಾಗದ ಸರ್ವೆ ಮಾಡುವಾಗ ವ್ಯಕ್ತಿಯೊಬ್ಬ ದೈವ ಬಂದಂತೆ ಕೈಯಲ್ಲಿ ಬೆಂಕಿ ಹಿಡಿದು ಬಂದು ಸರ್ವೇಗೆ ಹೋದವರ ಮೇಲೆ ಹಲ್ಲೆ ನಡೆಸಿರುವುದು ಕೊಪ್ಪ (Koppa) ತಾಲೂಕಿನ ಚಿಕ್ಕನಗುಂಡಿಯಲ್ಲಿ ನಡೆದಿದೆ.

ಗ್ರಾಮದ ಸುರೇಶ್ ಹಾಗೂ ಅವರ ಅಣ್ಣ-ತಮ್ಮಂದಿರ ನಡುವೆ ಜಾಗದ ವ್ಯಾಜ್ಯ ಇತ್ತು. ಇದಕ್ಕಾಗಿ ಅಧಿಕಾರಿಗಳು ಸರ್ವೆಗೆ ಬಂದಿದ್ದರು. ಈ ವೇಳೆ ಸುರೇಶ್ ಏಕಾಏಕಿ ಬೆಂಕಿ ಹಿಡಿದು ಬಂದಿದ್ದಾನೆ. ಇದರಿಂದ ಅಧಿಕಾರಿಗಳು ಶಾಕ್ ಆಗಿದ್ದಾರೆ.

ತಮ್ಮನ ಹೆಂಡತಿ ರಮ್ಯಾ ಅವರ ಮೇಲೆ ಈ ವೇಳೆ ಸುರೇಶ್ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೊಪ್ಪ ಪೊಲೀಸ್ (Police) ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ


Spread the love
Share:

administrator

Leave a Reply

Your email address will not be published. Required fields are marked *