Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು:‌ ಕಲಾಸಿಪಾಳ್ಯದಲ್ಲಿ (Kalasipalya) ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Spread the love

ಬೆಂಗಳೂರು:‌ ಕಲಾಸಿಪಾಳ್ಯದಲ್ಲಿ (Kalasipalya) ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ಶರ್ಮಿಳಾ (16) ಎಂದು ಗುರುತಿಸಲಾಗಿದೆ. ಬಾಲಕಿ ತಂದೆ ತಾಯಿಯ ಜೊತೆಗೆ ವಾಸವಿದ್ದಳು. ಪೋಷಕರು ತಮಿಳುನಾಡಿನ ದೇವಸ್ಥಾನ ಒಂದಕ್ಕೆ ತೆರಳಿದ್ದಾಗ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ

ಕಲಾಸಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. 


Spread the love
Share:

administrator

Leave a Reply

Your email address will not be published. Required fields are marked *