Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಲೆ ಮಹದೇಶ್ವರ ಬೆಟ್ಟ: 27 ದಿನಗಳಲ್ಲಿ ₹2.70 ಕೋಟಿ ಕಾಣಿಕೆ ಸಂಗ್ರಹ

Spread the love

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರನ ಹುಂಡಿಯಲ್ಲಿ 2.70 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಕಳೆದ 27 ದಿನಗಳ ಅವಧಿಯಲ್ಲಿ ಸಂಗ್ರಹವಾಗಿರುವ ಕಾಣಿಕೆ ಹಣದ ಎಣಿಕೆ ನಡೆದು, ನಗದು ಜೊತೆಗೆ 43 ಗ್ರಾಂ ಚಿನ್ನ ಹಾಗೂ ಒಂದು ಕೆಜಿ ಆರುನೂರು ಗ್ರಾಂ ಬೆಳ್ಳಿಯನ್ನು ಭಕ್ತರು ಮಹದೇಶ್ವರನಿಗೆ ಸಮರ್ಪಿಸಿದ್ದಾರೆ.

ಎರಡು ಸಾವಿರ ರೂಪಾಯಿ ಮುಖಬೆಲೆಯ ಹತ್ತು ನೋಟುಗಳು ಸಹ ಹುಂಡಿಯಲ್ಲಿ ಕಂಡುಬಂದಿವೆ.


Spread the love
Share:

administrator

Leave a Reply

Your email address will not be published. Required fields are marked *