Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಒಂದು ವರ್ಷದ ದಾಂಪತ್ಯಕ್ಕೆ ಅಂತ್ಯ: ಬಳ್ಳಾರಿಯಲ್ಲಿ ಕೌಟುಂಬಿಕ ಕಲಹ; ಪತಿ-ಪತ್ನಿ ಇಬ್ಬರೂ ಮನೆಯಲ್ಲಿ ನೇಣು ಬಿಗಿದುಕೊಂಡು ಸಾಮೂಹಿಕ ಆತ್ಮ*ಹತ್ಯೆ!

Spread the love

ಬಳ್ಳಾರಿ: ಕೌಟುಂಬಿಕ ಕಲಹದಿಂದಾಗಿ ಪತಿ (Husband) -ಪತ್ನಿ (Wife) ಇಬ್ಬರೂ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ (Ballari) ಜಿಲ್ಲೆಯ ಸಿರಗುಪ್ಪ ತಾಲೂಕಿನ ದೊಡ್ಡ ರಾಜ್ ಕ್ಯಾಂಪ್‌ನಲ್ಲಿ ನಡೆದಿದೆ‌.

ಪತಿ ಅಂಬರೀಶ್ (24) ಹಾಗೂ ಪತ್ನಿ ಶೃತಿ (20) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲೆ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಬರೀಶ್ ಹಾಗೂ ಶೃತಿ ಒಂದು ವರ್ಷದ ಹಿಂದಷ್ಟೇ ಮದ್ವೆ ಆಗಿದ್ರು. ಇಬ್ಬರ ಮಧ್ಯೆ ಜಗಳವಾಗಿತ್ತು ಎನ್ನಲಾಗಿದೆ.

ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *