Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೊಕ್ಕರ್ಣೆ ತೆಂಗಿನ ಎಣ್ಣೆ ಮಿಲ್‌ನಲ್ಲಿ ಭಾರಿ ಬೆಂಕಿ

Spread the love

ಬ್ರಹ್ಮಾವರ: ಕೊಕ್ಕರ್ಣೆ ಪೇಟೆಯಲ್ಲಿ ತೆಂಗಿನ ಎಣ್ಣೆ ಮಿಲ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಫ್ಯಾಕ್ಟರಿಯಲ್ಲಿ ದಾಸ್ತಾನು ಇರಿಸಿದ ತೆಂಗಿನಎಣ್ಣೆ ಮತ್ತು ಕೊಬ್ಬರಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯ ಕೆನ್ನಾಲೆಗೆ ಫ್ಯಾಕ್ಟರಿಯ ಬಹುಭಾಗ ಸುಟ್ಟು ಕರಕಲಾಗಿದೆ


Spread the love
Share:

administrator

Leave a Reply

Your email address will not be published. Required fields are marked *