ರಾಮನಗರ: ಬಂದ್ ಆಗಿದ್ದ ಬಿಡದಿಯ ಜಾಲಿವುಡ್ ಸ್ಟುಡಿಯೋ ಮತ್ತೆ ಓಪನ್

ರಾಮನಗರ: ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆ ಹಿನ್ನೆಲೆ ಬಂದ್ ಆಗಿದ್ದ ಬಿಡದಿಯ ಜಾಲಿವುಡ್ ಸ್ಟುಡಿಯೋ ಮತ್ತೆ ಓಪನ್ ಆಗಿದೆ. ಸದ್ದಿಲ್ಲದೇ ಜಾಲಿವುಡ್ ಸ್ಟುಡಿಯೋ (Jollywood Studio) ಓಪನ್‌ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿದೆ.

ಡಿ.5ರಂದೇ ಜಾಲಿವುಡ್ ಸ್ಟುಡಿಯೋ ಪುನರಾರಂಭಕ್ಕೆ ಅನುಮತಿ ದೊರಕಿದ್ದು, ಇಂದಿನಿಂದ ಸ್ಟುಡಿಯೋ ಕಾರ್ಯಾಚರಣೆ ಆರಂಭಿಸಿದೆ. ಕಳೆದ ಅ.7ರಂದು ಜಾಲಿವುಡ್ ವಾಟರ್ ಅಡ್ವೆಂಚರ್ & ಸ್ಟುಡಿಯೋಗೆ ರಾಮನಗರ (Ramanagara) ಜಿಲ್ಲಾಡಳಿತ ಬೀಗ ಜಡಿದಿತ್ತು.