Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮರದ ಕೊಂಬೆಗೆ ನೇಣು ಬಿಗಿದು ವೃದ್ಧೆ ಆತ್ಮಹತ್ಯೆ

Spread the love

ಕೋಟ: ಹೇರೂರು ಗ್ರಾಮದ ಮುತ್ತು (59) ಎಂಬವರು ಬುಧವಾರ ಬೆಳಗಿನ ವೇಳೆ ಮೊಳಹಳ್ಳಿ ಗ್ರಾಮದ ಹಾಡಿಯೊಂದರ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS14416 ಅನ್ನೂ ಸಂಪರ್ಕಿಸಬಹುದು.


Spread the love
Share:

administrator

Leave a Reply

Your email address will not be published. Required fields are marked *