Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಲಬುರಗಿಯಲ್ಲಿ ನಕಲಿ ಪರೀಕ್ಷೆ ಪ್ರಕರಣ :ಕಾಂಗ್ರೆಸ್ ಕಾರ್ಯಕರ್ತೆ ಬಂಧಿತೆ

Spread the love

ಕಲಬುರಗಿಯಲ್ಲಿ ನಕಲಿ ಪರೀಕ್ಷೆ ಪ್ರಕರಣ: ಕಾಂಗ್ರೆಸ್ ಕಾರ್ಯಕರ್ತೆ ಬಂಧಿತ ಕಲಬುರಗಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಬದಲಾಗಿ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾ. 5ರಂದು ನಡೆದ ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಪಾಟೀಲ್ ಉತ್ತರಿಸಿದ್ದರು. ದಲಿತ ಸೇನೆ ಕಾರ್ಯಕರ್ತರು ಇದನ್ನು ಪ್ರಶ್ನಿಸಿ ವಿಷಯವನ್ನು ಬಹಿರಂಗಪಡಿಸಿದರು. ಕಾಲೇಜು ಪ್ರಾಂಶುಪಾಲರು ಬ್ರಹ್ಮಪೂರ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಪೊಲೀಸರು ಪಾಟೀಲ್ ಅವರನ್ನು ಬಂಧಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *