Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಮ್ಮ ಮೆಟ್ರೋದಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ: ಕಾಮುಕನಿಗೆ ಪೊಲೀಸ್ ಬಿಸಿ

Spread the love

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಯ ಜೊತೆಗೆ ಅಸಭ್ಯ ವರ್ತನೆ ತೋರಿರುವ ಆರೋಪ ಕೇಳಿ ಬಂದಿದ್ದು ಮೆಟ್ರೋದಲ್ಲಿ ಯುವತಿಯ ಮೈಮುಟ್ಟಿ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ತೆರಳುವಾಗ ಈ ಒಂದು ಘಟನೆ ನಡೆದಿದೆ.

ಅಸಭ್ಯ ವರ್ತನೆ ಬಗ್ಗೆ ಅಲ್ಲಿಯೇ ಇದ್ದಂತಹ ಭದ್ರತಾ ಸಿಬ್ಬಂದಿಗೆ ಯುವತಿ ಹೇಳಿದ್ದಾಳೆ. ಕೂಡಲೇ ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಪೊಲೀಸರು ಎನ್ ಸಿ ಆರ್ ದಾಖಲಿಸಿ ವ್ಯಕ್ತಿಗೆ ವಾರ್ನಿಂಗ್ ಕೊಟ್ಟು ಕಳುಹಿಸಿದ್ದಾರೆ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *