Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮನೆಯಂಗಳದಲ್ಲಿ ಚಿರತೆ ಅಟ್ಯಾಕ್ ವ್ಯಕ್ತಿ ಪಾರು!

Spread the love

ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕನ್ಯಾಡಿ 1 ಗ್ರಾಮದ ಅಂಡೀರುಮಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಚಿರತೆ ದಾಳಿಯಿಂದ ಗಾಯಗೊಂಡವರು. ಮಂಜಪ್ಪ ನಾಯ್ಕ ಇಂದು ಬೆಳಗ್ಗೆ 8:15ರ ಸುಮಾರಿಗೆ ಮನೆಯ ಅಂಗಳದಲ್ಲಿದ್ದ ವೇಳೆ ಏಕಾಏಕಿ ನುಗ್ಗಿದ ಚಿರತೆಯೊಂದು ಅವರ ಮೇಲೆ ದಾಳಿ ನಡೆಸಿದೆ. ತಕ್ಷಣ ಹತ್ತಿರದ ಅಡಿಕೆ ಮರವನ್ನೇರಿ ಅವರು ಜೀವ ಉಳಿಸಿಕೊಂಡಿದ್ದಾರೆ. ಈ ವೇಳೆ ಮಂಜಪ್ಪ ನಾಯ್ಕ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರು ಅವರು ಜೀವ ಉಳಿಸಿಕೊಂಡಿದ್ದಾರೆ. ಈ ವೇಳೆ ಮಂಜಪ್ಪ ನಾಯ್ಕ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.



Spread the love
Share:

administrator

Leave a Reply

Your email address will not be published. Required fields are marked *