Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೊಸಕೋಟೆ ಹೆದ್ದಾರಿಯಲ್ಲಿ ಭೀಕರ ಅಪಘಾ*ತ: 7 ಮಂದಿ ದುರ್ಮರಣ!

Spread the love

ಬೆಂಗಳೂರು: ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ (Serial Accident) ಸಂಭವಿಸಿದ್ದು, 7 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ (Hosakote) ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ.

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದೆ. ಕ್ಯಾಂಟರ್‌, ಬೈಕ್‌ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕಾರಿನಲ್ಲಿದ್ದ 6 ಜನ ಹಾಗೂ ಓರ್ವ ಬೈಕ್‌ ಸವಾರ ಸೇರಿ 7 ಮಂದಿ ಸ್ಥಳದಲ್ಲೇ ಜೀವಬಿಟ್ಟಿದ್ದಾರೆ. 

ಅಪಘಾತಕ್ಕೀಡಾದ XUV 700 ಕಾರು ( ಸಂಖ್ಯೆ KA-03 NW-0138) ಹೊಸಕೋಟೆಯಿಂದ ದೇವನಹಳ್ಳಿ ಮಾರ್ಗವಾಗಿ ಬರುತ್ತಿತ್ತು. ಸದ್ಯ ಕಾರಿನಲ್ಲಿದ್ದ 6 ಜನ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ

ಸದ್ಯ ಮೃತದೇಹಗಳನ್ನ ಹೊಸಕೋಟೆಯ ಸರ್ಕಾರಿ ಆಸ್ವತ್ರೆಗೆ ರವಾನಿಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *