Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವೆಲ್ಲೂರು ರಥೋತ್ಸವದಲ್ಲಿ ಭೀಕರ ಅಪಘಾತ: ಕುಸಿದು ಬಿದ್ದ 60 ಅಡಿ ಎತ್ತರದ ರಥ!

Spread the love

ಚೆನ್ನೈ: ತಮಿಳುನಾಡಿನ ವೆಲ್ಲೂರಿನಲ್ಲಿ ಸೋಮವಾರ ರಾತ್ರಿ ಮಾಯಾನ ಕೊಲ್ಲೈ ಉತ್ಸವದ ಸಂದರ್ಭದಲ್ಲಿ 60 ಅಡಿ ಎತ್ತರದ ದೇವಾಲಯದ ರಥ ಕುಸಿದು ಬಿದ್ದು 7 ಮಂದಿ ಗಾಯಗೊಂಡಿದ್ದಾರೆ. ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಾಯ ಮಾಡಿದ್ದಾರೆ. ಹೇಗೆ ರಥ ಕುಸಿಯಿತು ಎಂಬುದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರತಿ ವರ್ಷ ಮಹಾಶಿವರಾತ್ರಿ ಸಂದರ್ಭದಲ್ಲಿ ಈ ರಥೋತ್ಸವ ನಡೆಯುತ್ತದೆ.


Spread the love
Share:

administrator

Leave a Reply

Your email address will not be published. Required fields are marked *