Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆಸ್ಟ್ರೇಲಿಯಾ ಸೇನಾ ನೆಲೆ ಮೇಲೆ ಇರಾನ್ ಅಟ್ಯಾಕ್; ‘ಅಲ್ ಮಿನ್ಹಾದ್’ ವಾಯುನೆಲೆ ಗುರಿಯಾಗಿಸಿ ದಾಳಿ

Spread the love

ಅಬುಧಾಬಿ: ದುಬೈ ಸಮೀಪ ಆಸ್ಟ್ರೇಲಿಯಾದ ಪಡೆಗಳು ಬಳಸುತ್ತಿದ್ದ ಅಲ್ ಮಿನ್ಹಾದ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಇರಾನ್ ಪಡೆಗಳು ದಾಳಿ ನಡೆಸಿವೆ ಎಂದು ಆಸ್ಟ್ರೇಲಿಯಾದ ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ತಿಳಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ನಿಯೋಜಿತವಾಗಿರುವ ಆಸ್ಟ್ರೇಲಿಯಾದ ಎಲ್ಲಾ ಸೈನಿಕರು ಸುರಕ್ಷಿತವಾಗಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು Aljazeera ವರದಿ ಮಾಡಿದೆ.
ಸುಮಾರು 100 ಆಸ್ಟ್ರೇಲಿಯಾದ ಸೈನಿಕರು ಮಧ್ಯಪ್ರಾಚ್ಯದ ವಿವಿಧ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನೆಲೆಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ದಾಳಿಯಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆಯ ನಂತರ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *