Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದುರಂತ: ಅಸ್ಸಾಂನಲ್ಲಿ ಸುಖೋಯ್ ಸು-30 ಪತನ; ವಾಯುಪಡೆಯ ಇಬ್ಬರು ಪೈಲಟ್‌ಗಳ ಸಾವು

Spread the love

ಗುವಾಹತಿ: ಅಸ್ಸಾಂನಲ್ಲಿ ಪತನವಾದ ಸುಖೋಯ್-30 ಯುದ್ಧವಿಮಾನದಲ್ಲಿದ್ದ ಇಬ್ಬರು ವಾಯುಪಡೆಯ ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಸ್ಸಾಂನ ಜೋರ್ಹಟ್ ನಿಂದ ಗುರುವಾರ ಸಂಜೆ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಸಂಪರ್ಕ ಕಡಿದುಕೊಂಡಿದ್ದ ಸುಖೋಯ್-30 ಯುದ್ಧವಿಮಾನ ಕರ್ಬಿ ಅಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿತ್ತು.
ಮೃತ ಪೈಲಟ್‌ಗಳನ್ನು ಸ್ಕಾಡ್ರನ್ ಲೀಡರ್ ಅನುಜ್ ಮತ್ತು ಫೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಯ್ಕ‌ರ್ ಎಂದು ಗುರುತಿಸಲಾಗಿದೆ ಎಂದು ವಾಯುಪಡೆ ತಿಳಿಸಿದೆ.
ಪೈಲಟ್‌ಗಳ ನಿಧನಕ್ಕೆ ಐಎಎಫ್ ಸಂತಾಪ ವ್ಯಕ್ತಪಡಿಸಿದೆ. ಈ ದುಃಖದ ಸಮಯದಲ್ಲಿ ಮೃತ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಪೋಸ್ಟ್‌ನಲ್ಲಿ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *