Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನೇತ್ರಾವತಿ ಬಳಿ ಭೀಕರ ಅಪಘಾತ: 15 ಅಡಿ ಆಳಕ್ಕೆ ಕಾರು ಉರುಳು, ಐವರು ಪಾರು

Spread the love

ಮಂಗಳೂರು: ತೊಕ್ಕೊಟ್ಟು ಬಳಿಯ ನೇತ್ರಾವತಿ ನದಿಯ ಬಳಿ ರಸ್ತೆಯಿಂದ 15 ಅಡಿ ಆಳದ ಕಂದಕಕ್ಕೆ ಕಾರು ಉರುಳಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ತಲಪಾಡಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಕಲ್ವರ್ಟ್ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಅದೃಷ್ಟವಶಾತ್, ಐವರೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಘಟನೆ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *