Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಪಘಾತದಲ್ಲಿ ಗಾಯಗೊಂಡ ಯುವ ವಕೀಲ ಪ್ರಥಮ್ ಬಂಗೇರ ವಿಧಿವಶ – ಕುಟುಂಬದಿಂದ ಅಂಗಾಂಗ ದಾನ

Spread the love

ಬಂಟ್ವಾಳ: ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

ಮೃತರ ಎರಡು ಕಣ್ಣು, ಎರಡು ಕಿಡ್ನಿ, ಲಿವರ್ ಮತ್ತು ಕರುಳಿನ ಭಾಗವನ್ನು ದಾನವಾಗಿ ನೀಡಿ ಮೃತರ ತಂದೆ ಮತ್ತು ಸಹೋದರ ಮಾನವೀಯತೆಯನ್ನು ತೋರಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದು ಬಿ.ಸಿ.ರೋಡಿನ ವಕೀಲ ಕೆ. ವೆಂಕಟ್ರಮಣ ಶೆಣೈಯವರ ಬಳಿ ವಕೀಲ ವೃತ್ತಿಯನ್ನು ಅಭ್ಯಾಸ ಮಾಡುತ್ತಿದ್ದ ಇವರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಚುರುಕಾಗಿದ್ದು, ಒಳ್ಳೆಯ ನೃತ್ಯಪಟುವೂ ಆಗಿದ್ದರು.


Spread the love
Share:

administrator

Leave a Reply

Your email address will not be published. Required fields are marked *