Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೈನಡುಗಿಸುವ ಘಟನೆ: ನಾಯಿ ಕಚ್ಚಿದ ಬಾಲಕನಿಂದ ನಾಯಿಯಂತೆಯೇ ಬೊಗಳಾಟ!

Spread the love

ಬೆಂಗಳೂರು: ನಾಲ್ಕು ತಿಂಗಳ ಹಿಂದೆ ನಾಯಿಯಿಂದ ಕಚ್ಚಿಸಿಕೊಂಡಿದ್ದ ಬಾಲಕನೊಬ್ಬ ನಾಯಿಯಂತೆ ವರ್ತಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಭಯವನ್ನು ಹುಟ್ಟಿಸುತ್ತಿದೆ. ಮಿರ್ಜಾಪುರದಲ್ಲಿ ನಾಲ್ಕು ತಿಂಗಳ ಹಿಂದೆ ನಾಯಿ ಕಚ್ಚಿದೆ.

ಆ ಬಳಿಕ ರೇಬಿಸ್ ಲಸಿಕೆ ಮಾತ್ರ ನೀಡಲಾಗಿತ್ತು. ಇದೀಗ ಬಾಲಕ ನಾಯಿಯಂತೆ ಬೊಗಳುತ್ತಿರುವುದು ಹಾಗೂ ನಾಯಿಯಂತೆ ವರ್ತಿಸುತ್ತಿದ್ದಾನೆ.ಬಾಲಕನ ಆರೋಗ್ಯದ ಬಗ್ಗೆ ಆತಂಕ ಹೆಚ್ಚಿಸಿದೆ.


Spread the love
Share:

administrator

Leave a Reply

Your email address will not be published. Required fields are marked *