Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನೆಲ್ಲೂರಿನಲ್ಲಿ ಲಾರಿ ಅಪಘಾ*ತ: ಗಾಯಾಳುಗಳ ನೆರವಿಗೆ ಬರುವ ಬದಲು ‘ಕೂಲ್ ಡ್ರಿಂಕ್ಸ್’ ಬಾಟಲಿ ದೋಚಿದ ಜನರು

Spread the love

ಹೈದರಾಬಾದ್: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಲಾರಿಯಿಂದ ಕೂಲ್ ಡ್ರಿಂಕ್ಸ್ ಬಾಟಲಿಗಳು ರಸ್ತೆಯಲ್ಲಿ ಬಿದ್ದಿತ್ತು. ಕೂಡಲೆ ಓಡೋಡಿ ಬಂದ ಸುತ್ತಮುತ್ತಲಿನ ಮನೆಯ ಜನರು ಕೈಗೆ ಸಿಕ್ಕಷ್ಟು ಆ ಕೂಲ್ ಡ್ರಿಂಕ್ಸ್ ಬಾಟಲಿಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಲವಾರು ಜನರು ರಸ್ತೆಯಲ್ಲಿ ಬಿದ್ದ ತಂಪು ಪಾನೀಯದ ಬಾಟಲಿಗಳನ್ನು ಹೆಕ್ಕುತ್ತಿರುವ ವಿಡಿಯೋ ವೈರಲ್ ಆಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಬಾಟಲಿಗಳನ್ನು ತೆಗೆದುಕೊಂಡು ಹೋಗದಂತೆ ಮನವಿ ಮಾಡಿದರೂ, ಜನರು ಕೇಳಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗುಂಪನ್ನು ಚದುರಿಸಿದರು.
 


Spread the love
Share:

administrator

Leave a Reply

Your email address will not be published. Required fields are marked *