Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಡಿ ಝೋನ್ ಜಿಮ್ ಬಳಿ ರಕ್ತಪಾತ: ನ್ಯೂ ಚಂಡೀಗಢ ನಿವಾಸಿಯ ಮೇಲೆ ಅಪರಿಚಿತರಿಂದ ಶೂಟೌಟ್

Spread the love

ಚಂಡೀಗಢದ ಜನನಿಬಿಡ ಪ್ರದೇಶವಾದ ಸೆಕ್ಟರ್-9ರಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ನ್ಯೂ ಚಂಡೀಗಢದ ನಿವಾಸಿ ಚಿನ್ನಿ ಖುಭೇರಿ ಎಂಬುವವರನ್ನು ಗುರಿಯಾಗಿಸಿಕೊಂಡು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸೆಕ್ಟರ್-9ರಲ್ಲಿರುವ ‘ಬಾಡಿ ಝೋನ್’ (Body Zone) ಜಿಮ್‌ನ ಹೊರಗಡೆ ಈ ಘಟನೆ ಸಂಭವಿಸಿದೆ.
ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಚಿನ್ನಿ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಚಂಡೀಗಢ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದಾಳಿಕೋರರು ಕೃತ್ಯ ಎಸಗಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.


Spread the love
Share:

administrator

Leave a Reply

Your email address will not be published. Required fields are marked *