Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಂದೂಕುಧಾರಿಗಳ ಅಟ್ಟಹಾಸಕ್ಕೆ ಎದೆಯೊಡ್ಡಿದ ಯುವಕರು; ಭಯಾನಕ ವಿಡಿಯೋ ವೈರಲ್.

Spread the love

ಬಲೋತ್ರಾ: ಕೆಲವು ಮುಸುಕುಧಾರಿಗಳು ಬಂದೂಕು, ದೊಣ್ಣೆಗಳನ್ನು ಹಿಡಿದು ಮನೆಯೊಂದಕ್ಕೆ ನುಗ್ಗಿರುವ ಘಟನೆ ರಾಜಸ್ಥಾನದ ಬಲೋತ್ರಾದಲ್ಲಿ ನಡೆದಿದೆ. ದುಷ್ಕರ್ಮಿಗಳನ್ನು ಇಬ್ಬರು ಯುವಕರು ಎದುರಿಸಿದ್ದಾರೆ, ಅವರನ್ನು ಓಡಿಸಿದ್ದಲ್ಲದೆ ಬೆನ್ನಟ್ಟಿದ್ದಾರೆ. ಆದರೆ ಇನ್ನೊಂದು ಬದಿಯಲ್ಲಿ ಮನೆಯಲ್ಲಿರುವ ಹೆಣ್ಣುಮಕ್ಕಳು ಭಯದಿಂದ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಆರೋಪಿಗಳನ್ನು ಯಾರು ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *