Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚುನಾವಣಾ ಗಿಮಿಕ್? ಫೋಟೊಗೆ ಪೋಸ್ ಕೊಟ್ಟು ಕೂಡಲೇ ತಿಲಕ ಅಳಿಸಿ ಹಾಕಿದ ಉದಯನಿಧಿ ಸ್ಟಾಲಿನ್

Spread the love

ಚೆನ್ನೈ: ಅಂದು ಸನಾತನ ಧರ್ಮ ನಿರ್ಮೂಲನೆಯ ಮಾತನಾಡಿದ್ದ, ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್ ಇಂದು ತಿಲಕವಿಟ್ಟಿದ್ದಾರೆ. ಆದರೆ ಫೋಟೊ ತೆಗೆದ ಮೇಲೆ ಒಂದೇ ಒಂದು ಕ್ಷಣವೂ ಹಣೆಯಲ್ಲಿ ತಿಲಕವಿಟ್ಟುಕೊಳ್ಳದೆ ಬಟ್ಟೆಯಿಂದ ಅಳಿಸಿಹಾಕಿದ್ದಾರೆ. ಕೇವಲ ಚುನಾವಣೆಗಾಗಿ ಮಾತ್ರ ಈ ನಾಟಕವೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬರಲಿದೆ. ನಾಮಪತ್ರ ಸಲ್ಲಿಕೆ ಮಾರ್ಚ್​ 30ರಿಂದ ಆರಂಭವಾಗಿದೆ. ಏಪ್ರಿಲ್ 6ಕ್ಕೆ ಕೊನೆಗೊಂಡಿದೆ. ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆದಿದೆ. ಏಪ್ರಿಲ್ 9ರ ಒಳಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದು.


Spread the love
Share:

administrator

Leave a Reply

Your email address will not be published. Required fields are marked *