Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಜ್ಜನ ಮನೆಗೆ ರಜೆಗೆ ಬಂದಿದ್ದ ಬಾಲಕ ವಿದ್ಯುತ್ ಅವಘಡಕ್ಕೆ ಬಲಿ; ಪುತ್ತೂರಿನ ಶಾಲಾ ವಿದ್ಯಾರ್ಥಿ ಸಾ*ವು

Spread the love

ಬಂಟ್ವಾಳ : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15 ವ) ಮೃತಪಟ್ಟ ಬಾಲಕ.ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಅವರು ಶಾಲೆಗೆ ರಜೆಯಾಗಿದ್ದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆಗೆ ಆಗಮಿಸಿದ್ದ. ಇಂದು ಬೆಳಿಗ್ಗೆ ಶಹೀರ್ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈತ ಪುತ್ತೂರು ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದಾನೆ.


Spread the love
Share:

administrator

Leave a Reply

Your email address will not be published. Required fields are marked *