Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತೋಂಟದಾರ್ಯ ಮಠದ ಜಾತ್ರೆಯಲ್ಲಿ ಭೀಕರ ಅವಘಡ; ಬ್ರೇಕ್‌ಡ್ಯಾನ್ಸ್ ಜೋಕಾಲಿ ಕಳಚಿ ಬಿದ್ದು 20ಕ್ಕೂ ಹೆಚ್ಚು ಜನರಿಗೆ ಗಾಯ!

Spread the love

ಗದಗ: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಡ್ಯಾನ್ಸಿಂಗ್ ಫ್ಲೈ ಜೋಕಾಲಿಯ 20ಕ್ಕೂ ಹೆಚ್ಚು ತೊಟ್ಟಿಲುಗಳು ಏಕಾಏಕಿ ಕಳಚಿ ಬಿದ್ದಿದ್ದು, ಬ್ರೇಕ್​ಡ್ಯಾನ್ಸ್ ಆಡುತ್ತಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮಕ್ಕಳು, ಮಹಿಳೆಯರು ಮತ್ತು ಪುರುಷರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಳುಗಳನ್ನ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆಪೆ ಗುಣಮಟ್ಟದ ಬ್ರೇಕ್​ಡ್ಯಾನ್ಸ್ ಅಳವಡಿಕೆ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಗದಗ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *