Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಲಿಫ್ಟ್‌ನಲ್ಲಿ ಅತಿಯಾದ ತೂಕ ಜೀವಕ್ಕೇ ಕುತ್ತು: ಕುಂಟಿಕಾನದ ಘಟನೆ ಬೆನ್ನಲ್ಲೇ ಲಿಫ್ಟ್ ಸುರಕ್ಷತಾ ಜಾಗೃತಿ ಅಗತ್ಯ!

Spread the love

ಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ (Mangaluru) ಕುಂಟಿಕಾನ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ಬೆಳಲು ನಿವಾಸಿ ನೌಫಾಲ್ (28) ಸಾವನ್ನಪ್ಪಿದ್ದಾರೆ. ಇನ್‌ಸ್ಟಾ ಮಾರ್ಟ್‌ ಸಪ್ಲೈ ಪಾಯಿಂಟ್‌ನಲ್ಲಿ ದಿನಸಿ ವಸ್ತುಗಳನ್ನು ಲಿಫ್ಟ್‌ನಲ್ಲಿ ಸಾಗಿಸುತ್ತಿದ್ದರು. ಈ ವೇಳೆ ದುರ್ಘಟನೆಯಾಗಿದೆ.ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಕುಸಿದಿದೆ. ಲಿಫ್ಟ್‌ನಲ್ಲಿ ಸಿಲುಕಿ ನೌಫಾಲ್ ಸಾವಿಗೀಡಾಗಿದ್ದಾರೆ. ದುರಂತದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *