Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೇರಳ ನೂತನ ಸರ್ಕಾರದ ಪ್ರಮಾಣ ವಚನ: ತಿರುವನಂತಪುರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಆಗಮನ!

Spread the love

ತಿರುವನಂತಪುರ: ಕೇರಳಂನ ನೂತನ ಸರ್ಕಾರದ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ತಿರುವನಂತಪುರಕ್ಕೆ ಆಗಮಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ನಿಯೋಜಿತ ಮುಖ್ಯಮಂತ್ರಿ ವಿ. ಡಿ. ಸತೀಶನ್ ಅವರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಉಪಸ್ಥಿತರಿದ್ದರು.


Spread the love
Share:

administrator

Leave a Reply

Your email address will not be published. Required fields are marked *