Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೊಸದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನೇಮಕ!

Spread the love

ಹೊಸದಿಲ್ಲಿ: ಕರ್ನಾಟಕದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಕಾಂಗ್ರೆಸ್ ಕಾರ್ಯಕಾರಿ ಸಮಿತಿ’ (CWC)ಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಧಿಕೃತ ಆದೇಶ ಹೊಡಿಸಿದ್ದಾರೆ. ತಕ್ಷಣದಿಂದಲೇ ಇದು ಜಾರಿಗೆ ಬರಲಿದೆ.


Spread the love
Share:

administrator

Leave a Reply

Your email address will not be published. Required fields are marked *